ದಾವಣಗೆರೆ ದಕ್ಷಿಣ ಉಪಸಮರ: ‘ಕೈ’ ನಾಯಕರ ನಡುವೆ ಸಮಾಲೋಚನೆ; ಮಲ್ಲಿಕಾರ್ಜುನ್-ಜಮೀರ್ ವಾರ್ಗೆ ಬ್ರೇಕ್?
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ಸಜ್ಜಾಗುತ್ತಿರುವಂತೆಯೇ, ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಶಮನ ಪ್ರಕ್ರಿಯೆ…
