ಶುದ್ಧ ಗಾಳಿಯ ಗುಣಮಟ್ಟದಲ್ಲಿ ಇಡೀ ದೇಶದಲ್ಲಿ ವಿಜಯಪುರ ಜಿಲ್ಲೆಗೆ ತೃತೀಯ ಸ್ಥಾನ: ಸಚಿವ ಎಂ ಬಿ ಪಾಟೀಲ
ಬೆಂಗಳೂರು:ಕೋಟಿ ವೃಕ್ಷ ಅಭಿಯಾನದ ಪ್ರತಿಫಲವಾಗಿ ಹಸಿರು ಹೊದಿಕೆ ಶೇ.0.17ರಿಂದ ಶೇ.2.4ಕ್ಕೆ ಏರಿಕೆಯಾಗಿದ್ದು,ಶುದ್ಧ ಗಾಳಿಯ ಗುಣಮಟ್ಟದಲ್ಲಿ ಇಡೀ ದೇಶದಲ್ಲಿ ವಿಜಯಪುರ ಜಿಲ್ಲೆಯು ತೃತೀಯ ಸ್ಥಾನದಲ್ಲಿದೆ ಎಂದು…
