ಅನರ್ಹ ಬಿಪಿಎಲ್ ಕಾರ್ಡ್ಗಳು ಎಪಿಎಲ್ಗೆ ವರ್ಗಾವಣೆ: ಅರ್ಹ ಬಡವರಿಗೆ ಆತಂಕ ಬೇಡ – ಸಚಿವ ಕೆ.ಎಚ್. ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ ಹೊಂದಲು ಅರ್ಹತೆ ಇಲ್ಲದಿದ್ದರೂ ಸೌಲಭ್ಯ ಪಡೆಯುತ್ತಿರುವ ಸುಮಾರು 14 ಲಕ್ಷ ಕಾರ್ಡ್ದಾರರನ್ನು ಹಂತ-ಹಂತವಾಗಿ ಎಪಿಎಲ್…
