Sat. Jun 6th, 2026

ಸದೃಢಗೊಳಿಸಬೇಕು

ಎಐ ಸಂಯೋಜನೆಯು ನ್ಯಾಯಾಂಗ ವ್ಯವಸ್ಥೆಯನ್ನು ಸದೃಢಗೊಳಿಸಬೇಕೇ ಹೊರತು ಸವಾರಿ ಮಾಡಬಾರದು: ಸಿಜೆಐ ಸೂರ್ಯಕಾಂತ್ ಪ್ರತಿಪಾದನೆ

ಬೆಂಗಳೂರು:ನ್ಯಾಯಾಂಗ ವ್ಯವಸ್ಥೆಗೆ ಎಐ (ಕೃತಕ ಬುದ್ಧಿಮತ್ತೆ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ಅದು ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು ಅದರ ಮೇಲೆಯೇ ಸವಾರಿ ಮಾಡುವಂತಿರಬಾರದು…