ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಹಿರಿಯ ಸಚಿವರ ಅಸಮಾಧಾನದ ಬೆನ್ನಲ್ಲೇ ಸಿಎಂ ಡಿ.ಕೆ.ಶಿವಕುಮಾರ್ಗೆ ಬಿ.ವೈ.ವಿಜಯೇಂದ್ರ ಸವಾಲು
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸಾಧ್ಯವಾಗದಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸದಾಗಿ ಚುನಾವಣೆ ಎದುರಿಸಿ ಎಂದು ಬಿಜೆಪಿ…
