Sat. Jun 6th, 2026

ಸಿಎಂ

ಸಿಎಂ ಕುರ್ಚಿ ಫೈಟ್ ನಡುವೆ ರಾಯರೆಡ್ಡಿ ಹೊಸ ಬಾಂಬ್: ಸಿದ್ದರಾಮಯ್ಯ ಬಿಟ್ಟರೆ ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಮುಖ್ಯಮಂತ್ರಿ ಕುರ್ಚಿ ಕುರಿತಾದ ಆಂತರಿಕ ಭಿನ್ನಮತ ತಾರಕಕ್ಕೇರಿರುವ ಬೆನ್ನಲ್ಲೇ, ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ…

ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶಕ್ಕೆ ಕಲ್ಪತರು ನಾಡು ಸಜ್ಜು

ತುಮಕೂರು/ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳ ಯಶಸ್ವಿ ಆಡಳಿತವನ್ನು ಪೂರೈಸುತ್ತಿರುವ ಐತಿಹಾಸಿಕ ಸಂದರ್ಭವನ್ನು ಸಂಭ್ರಮಿಸಲು ಕಲ್ಪತರು ನಾಡು ತುಮಕೂರು ಸಂಪೂರ್ಣವಾಗಿ…

ಜಮೀರ್‌-ಸಿಎಂ ರಹಸ್ಯ ಸಮಾಲೋಚನೆ: ‘ಒಳಸಂಚು’ ದೂರಿನ ನಡುವೆ ಸಚಿವರಿಂದ ಸ್ಪಷ್ಟನೆ?

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರ ‘ತಲೆದಂಡ’ದ ಚರ್ಚೆ ಈಗ ರಾಜಕೀಯ…

ಪಕ್ಷ ವಿರೋಧಿ ಚಟುವಟಿಕೆ ಆರೋಪ: ನಜೀರ್ ಅಹಮದ್‌ಗೆ ಸಿಎಂ ಸಿದ್ದರಾಮಯ್ಯ ಕೊಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರನ್ನು ಆ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಅಧಿಕೃತ…

ದೆಹಲಿಯಲ್ಲಿ ಎಐಸಿಸಿ ಸಭೆ: ರಾಜಕೀಯ ವಿದ್ಯಮಾನಗಳ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (CWC) ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಗ್ಯಾರಂಟಿ ಯೋಜನೆಗಳ ವಿವರ ಕೇಳಿದ ಚುನಾವಣಾ ಆಯೋಗ: ‘ಇದು ದ್ವಂದ್ವ ನೀತಿ’ ಎಂದು ಸಿಎಂ ಆಕ್ರೋಶ

ಬೆಂಗಳೂರು: ರಾಜ್ಯದ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿರುವ ಕುರಿತು ವಿವರ ನೀಡುವಂತೆ ಕೇಂದ್ರ ಚುನಾವಣಾ ಆಯೋಗವು (ECI) ರಾಜ್ಯ…

ಸವಿರುಚಿಯ ಪಯಣ: ದಾವಣಗೆರೆ ಬೆಣ್ಣೆದೋಸೆ ಅಂದ್ರೆ ಸಿಎಂಗೆ ಅಚ್ಚುಮೆಚ್ಚು!

ದಾವಣಗೆರೆ: ರಾಜಕೀಯದ ಜಿದ್ದಾಜಿದ್ದಿ, ಉಪಚುನಾವಣೆಯ ಪ್ರಚಾರದ ಧೂಳು, ಸರಣಿ ಸಭೆಗಳ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಾವಣಗೆರೆಯ ಆ ಒಂದು ಸವಿರುಚಿ ಮಾತ್ರ ಸದಾ…

ಸ್ವಲ್ಪ ಹೋಮ್ ವರ್ಕ್ ಮಾಡಿಕೊಂಡು ಬನ್ನಿ, ಮಾತನಾಡೋಣ: ವಿಜಯೇಂದ್ರಗೆ ಸಿಎಂ ಸವಾಲ್

ಬೆಂಗಳೂರು: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ,…

ಅದ್ದೂರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ; ಸಿಎಂ, ಡಿಸಿಎಂ ಸಾಥ್

ಬಾಗಲಕೋಟೆ: ಸ್ಥಳೀಯ ವಿಧಾನಸಭಾ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ…