ಮುಖ್ಯಮಂತ್ರಿ ಸ್ಥಾನ ಬಿಡುವ ಮುನ್ನ ಗೃಹಲಕ್ಷ್ಮಿ ಯೋಜನೆಯ ₹5000 ಕೋಟಿ ಬಾಕಿ ಲೆಕ್ಕ ಕೊಡಿ: ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪತ್ರ
ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ದಿಢೀರ್ ಬೆಳವಣಿಗೆಗಳ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಸೋಷಿಯಲ್…
