ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಸಭೆ: ಗೂಡ್ಸ್ ಯಾರ್ಡ್ ಸ್ಥಾಪನೆ ಸೇರಿ ಹಲವು ಬೇಡಿಕೆ ಸಲ್ಲಿಕೆ
ನವದೆಹಲಿ:ಪಾಂಡವಪುರದಲ್ಲಿ ಗೂಡ್ಸ್ ಯಾರ್ಡ್ ಸ್ಥಾಪನೆ,ಮುಂಬಯಿ- ಬೆಂಗಳೂರು-ಮುಂಬಯಿ ನಗರಗಳಿಗೆ ಸಂಪರ್ಕಿಸಲು ಹೊಸ ರೈಲು ಮಂಜೂರು,ಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಮಂಡ್ಯ ಜಿಲ್ಲೆ ರೈಲು ಯೋಜನೆಗಳ…
