Sat. Jun 6th, 2026

ಹೋಟೆಲ್ ತಿಂಡಿ ಊಟದ ಬೆಲೆ

ಬೆಂಗಳೂರು ಗ್ರಾಹಕರಿಗೆ ನಿರಾಳ: ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾದರೂ ಹೋಟೆಲ್ ತಿಂಡಿ, ಊಟದ ದರ ಸದ್ಯಕ್ಕೆ ಹೆಚ್ಚಳವಿಲ್ಲ!

ಬೆಂಗಳೂರು: ರಾಜಧಾನಿಯ ಹೋಟೆಲ್ ಪ್ರಿಯರಿಗೆ ಹಾಗೂ ಸಾರ್ವಜನಿಕರಿಗೆ ಒಂದು ಸಮಾಧಾನಕರ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದರೂ…