“7 ಕೋಟಿ ಜನತೆಯ ಸೇವೆ ನನ್ನ ಬದುಕಿನ ಭಾಗ್ಯ”: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಚೊಚ್ಚಲ ಸಂದೇಶ!
ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ತಮ್ಮ…
