ರಾಜ್ಯದ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ಏಪ್ರಿಲ್ 10ರವರೆಗೆ ವಿಸ್ತರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ವ್ಯಾಪ್ತಿಯಲ್ಲಿ ಸಂಚರಿಸುವ ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. 2025-26ನೇ ಶೈಕ್ಷಣಿಕ…
