ಹೆಸರಘಟ್ಟದಲ್ಲಿ ಹಕ್ಕಿಜ್ವರ ಭೀತಿ: ಮುನ್ನೆಚ್ಚರಿಕಾ ಕ್ರಮವಾಗಿ 7 ಸಾವಿರಕ್ಕೂ ಹೆಚ್ಚು ಕೋಳಿಗಳ ನಾಶ
ಬೆಂಗಳೂರು: ರಾಜಧಾನಿಯ ಹೊರವಲಯದ ಹೆಸರಘಟ್ಟ ಸಮೀಪದ ಮತ್ಕೂರು ಗ್ರಾಮದಲ್ಲಿ ಹಕ್ಕಿಜ್ವರ (H5N1) ಕಾಣಿಸಿಕೊಂಡಿದ್ದು, ಸರ್ಕಾರವು ತಕ್ಷಣದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದ್ದು,…
