ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ: ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ರಾಜೀನಾಮೆಗೆ ಆಗ್ರಹ
ಬೆಂಗಳೂರು: ದೇಶದಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರವು ಹಣದುಬ್ಬರದಿಂದ ತತ್ತರಿಸಿರುವ…
