Sat. Jun 6th, 2026

ವಿರುದ್ಧ

‘ಜಿಲ್ಲೆ ಹೆಸರು ಬದಲಾವಣೆಯಿಂದ ಅಭಿವೃದ್ಧಿ ಸಾಧ್ಯವಿಲ್ಲ’: ರಾಜ್ಯ ಸರ್ಕಾರದ ವಿರುದ್ಧ ಆರ್‌‌. ಅಶೋಕ್ ತೀವ್ರ ವಾಗ್ದಾಳಿ

ಬೆಂಗಳೂರು: “ರಾಜ್ಯದ ವಿವಿಧ ಜಿಲ್ಲೆಗಳಿಗೆ ‘ಬೆಂಗಳೂರು’ ಹೆಸರನ್ನು ಜೋಡಿಸುವುದರಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲದ…

ಕ್ಷೇತ್ರ ಮರುವಿಂಗಡಣೆ ದಕ್ಷಿಣದ ರಾಜ್ಯಗಳ ಹಿತಾಸಕ್ತಿಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ಕಿಡಿ

ಹಾವೇರಿ: “ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಗತ್ಯ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ,” ಎಂದು ಮಾಜಿ ಮುಖ್ಯಮಂತ್ರಿ…

“ತಲೆದಂಡ ಅಂದ್ರೆ ಸೋಲು ಅಂತ ಅರ್ಥನಾ?”: ವಿರೋಧಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು

ಚಿಕ್ಕಮಗಳೂರು: “ಸಚಿವ ಸಂಪುಟ ಪುನಾರಚನೆ ಮಾಡಿದರೆ ಅಥವಾ ಯಾರನ್ನಾದರೂ ಕೈಬಿಟ್ಟರೆ ಅದನ್ನು ಸೋಲು ಎಂದು ಕರೆಯಲು ಸಾಧ್ಯವೇ? ನಾವು ಸೋಲುತ್ತೇವೆ ಎಂದು ನಿಮಗೆ ಹೇಳಿದವರು…

ಬಂಡೀಪುರ ಸಫಾರಿ ವಿರುದ್ಧ ಭುಗಿಲೆದ್ದ ಆಕ್ರೋಶ: ರೈತರ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭ

ಚಾಮರಾಜನಗರ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿ ಸಫಾರಿಯನ್ನು ಪುನಾರಂಭಿಸಿರುವ ಅರಣ್ಯ ಇಲಾಖೆಯ ನಿರ್ಧಾರದ ವಿರುದ್ಧ ಸ್ಥಳೀಯ ರೈತರು ಮತ್ತು ರೈತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.…

ಇವಿ ವಾಹನಗಳ ಮೇಲಿನ ತೆರಿಗೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (EV) ಮೇಲೆ ತೆರಿಗೆ ವಿಧಿಸುವ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ…

ಪರಪ್ಪನ ಅಗ್ರಹಾರ ಜೈಲು ಪಿತೂರಿ: ಅಲೋಕ್ ಕುಮಾರ್ ವಿರುದ್ಧ ಕೈದಿಗಳೇ ನಡೆಸಿದ ಸ್ಕೆಚ್ ಬಯಲು!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ವಿಡಿಯೋ ಹರಿಬಿಡುವ ಮೂಲಕ ಎಡಿಜಿಪಿ (ಕಾರ್ಖಾನೆ ಮತ್ತು ಕಾರಾಗೃಹ) ಅಲೋಕ್ ಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು…

ಚುನಾವಣೆಗಾಗಿ ತೈಲ ಬೆಲೆ ಕಡಿತ: ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: “ಕೇಂದ್ರ ಸರ್ಕಾರವು ಕೇವಲ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತೈಲ ಬೆಲೆಯನ್ನು ಇಳಿಕೆ ಮಾಡುವ ನಾಟಕವಾಡುತ್ತಿದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಟೀಕಿಸಿದ್ದಾರೆ. ಶುಕ್ರವಾರ…

ಹೆಣ್ಣು ಭ್ರೂಣಹತ್ಯೆ ವಿರುದ್ಧ ಸಮರ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣಹತ್ಯೆ ಪ್ರಕರಣಗಳು ಮರುಕಳಿಸುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಾಮಾಜಿಕ ಪಿಡುಗನ್ನು ಬೇರುಸಹಿತ ಕಿತ್ತೆಸೆಯಲು ಆರೋಗ್ಯ ಇಲಾಖೆಯು ಸರ್ವಸನ್ನದ್ಧವಾಗಬೇಕು…

ಕಾನೂನು ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗುವ ಅಥವಾ ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಸುವ ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ…