ಅರಾಜಕತೆ ಸೃಷ್ಟಿಸುವ ಷಡ್ಯಂತ್ರ, ಕುತಂತ್ರದ ನಡುವೆಯೂ ಬಿಹಾರದಲ್ಲಿ ಎನ್‍ಡಿಎಗೆ ಐತಿಹಾಸಿಕ ಗೆಲುವು: ವಿಜಯೇಂದ್ರ
ಬೆಂಗಳೂರು: ರಾಹುಲ್ ಗಾಂಧಿಯವರು ಮತಗಳ್ಳತನದ ಕುರಿತು ಬಿಹಾರ ರಾಜ್ಯದ ಚುನಾವಣೆ ಮುಗಿಯುವವರೆಗೂ ಅಪಪ್ರಚಾರ ಮಾಡಿದ್ದರು. ಒಂದು ರೀತಿ ಅರಾಜಕತೆ ಸೃಷ್ಟಿಸುವ ಷಡ್ಯಂತ್ರ, ಕುತಂತ್ರವನ್ನು ಕಾಂಗ್ರೆಸ್…
