Sat. Jun 6th, 2026

ಸರ್ಕಾರ

ಗ್ಯಾರಂಟಿ ಹೆಸರಲ್ಲಿ ಬಡವರ ಹೊಟ್ಟೆಗೆ ಬರೆ; 12 ಬಗೆಯ ಪಿಂಚಣಿ, ಕೋಟ್ಯಂತರ ರೂ. ಅನುದಾನ ಬಾಕಿ: ಸರ್ಕಾರದ ವಿರುದ್ಧ ಆರ್. ಅಶೋಕ್ ಚಾರ್ಜ್‌ಶೀಟ್!

ಬೆಂಗಳೂರು: “ರಾಜ್ಯದಲ್ಲಿ ಅನಾಥರು, ವೃದ್ಧರು, ವಿಧವೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 81.88 ಲಕ್ಷ ಅಸಹಾಯಕ ಫಲಾನುಭವಿಗಳಿಗೆ ನೀಡಬೇಕಾದ ಮಾಸಿಕ ಪಿಂಚಣಿಯನ್ನು ಕಳೆದ…

ಮಹಿಳಾ ಮೀಸಲಾತಿ ಪರ ನಾವಿದ್ದೇವೆ, ಆದರೆ ಸರ್ಕಾರದ ಧೋರಣೆ ಸರಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: “ನಮ್ಮ ವಿರೋಧ ಮಹಿಳಾ ಮೀಸಲಾತಿಗಲ್ಲ, ಬದಲಾಗಿ ಕೇಂದ್ರ ಸರ್ಕಾರವು ಇದನ್ನು ಜಾರಿಗೆ ತರುತ್ತಿರುವ ಅಸ್ಪಷ್ಟ ವಿಧಾನಕ್ಕೆ”ಎಂದು ಮಹಿಳಾ ಮೀಸಲಾತಿ ಮಸೂದೆಯ ಕುರಿತು ಎಐಸಿಸಿ…

ಸುಸ್ಥಿರ ಇಂಧನ ಭವಿಷ್ಯಕ್ಕಾಗಿ ಸರ್ಕಾರದ ಮಹತ್ವದ ಹೆಜ್ಜೆ: ಕೈಗಾರಿಕಾ ದಿಗ್ಗಜರೊಂದಿಗೆ ಸಚಿವ ಕೆ.ಜೆ. ಜಾರ್ಜ್ ಸಂವಾದ

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಇಂಧನ ಸ್ವಾವಲಂಬನೆಯತ್ತ ಕೊಂಡೊಯ್ಯುವ ಹಾಗೂ ಪರಿಸರ ಸ್ನೇಹಿ ಇಂಧನ ನೀತಿಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಸಮಾಲೋಚನೆ ನಡೆಸಿದೆ.…

ಸಾರ್ವಜನಿಕ ಸಾರಿಗೆಯನ್ನು ಸರ್ಕಾರ ‘ಒತ್ತೆಯಾಳು’ ಇರಿಸಿಕೊಂಡಿದೆ: ಸಂಸದ ಪಿ.ಸಿ. ಮೋಹನ್ 

ಬೆಂಗಳೂರು:ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಕೇಂದ್ರ ಸರ್ಕಾರದ ‘ಪಿಎಂ ಇ-ಡ್ರೈವ್’ (PM e-Drive) ಯೋಜನೆಯಡಿ ಬರಬೇಕಿದ್ದ 4,500 ಎಲೆಕ್ಟ್ರಿಕ್ ಬಸ್‌ಗಳ ಹಂಚಿಕೆಗೆ ರಾಜ್ಯ ಸರ್ಕಾರವು…

ತಾಯಿ ಮರಣ ತಡೆಗೆ ಸರ್ಕಾರ ಬಿಗಿ ಕ್ರಮ: ಕರ್ತವ್ಯ ಲೋಪವೆಸಗುವ ವೈದ್ಯರಿಗೆ ಕಠಿಣ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವರದಿಯಾದ ತಾಯಿ ಮರಣಗಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆರೋಗ್ಯ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ…

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಚಾಲನೆ: ಸ್ಥಳ ನಿಗದಿ ಕುರಿತು ಸರ್ಕಾರದಿಂದ ಶೀಘ್ರ ನಿರ್ಧಾರ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಭವಿಷ್ಯದ ನಾಗರಿಕ ವಿಮಾನಯಾನ ಅಗತ್ಯಗಳನ್ನು ಪೂರೈಸಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ವೇಗ ನೀಡಿದೆ.…

ವೈದ್ಯರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕ ಸ್ಪಂದನೆ: ಮುಷ್ಕರ ಅಂತ್ಯಗೊಳ್ಳುವ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ವೈದ್ಯರ ಮುಷ್ಕರಕ್ಕೆ ಶೀಘ್ರದಲ್ಲೇ ತೆರೆಬೀಳುವ ಲಕ್ಷಣಗಳು ಗೋಚರಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಬುಧವಾರ ವಿಧಾನಸೌಧದಲ್ಲಿ…

ಬೆಂಗಳೂರಿನಲ್ಲಿ ‘ಡ್ರೋನ್ ಸರ್ವೆ’ ಕಿಚ್ಚು: ಆಸ್ತಿ ಮಾಲೀಕರಿಗೆ ಶಾಕ್, ಸರ್ಕಾರದ ವಿರುದ್ಧ ‘ತೆರಿಗೆ ಭಯೋತ್ಪಾದನೆ’ ಆರೋಪ!

ಬೆಂಗಳೂರು: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಬಿಬಿಎಂಪಿ ಡ್ರೋನ್ ಸರ್ವೆ ಮೂಲಕ ಬಿಸಿ ಮುಟ್ಟಿಸುತ್ತಿವೆ. ಡ್ರೋನ್ ತಂತ್ರಜ್ಞಾನ…

ಶಿಕ್ಷಕರಿಗೆ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ

ಬೆಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಈಗಾಗಲೇ ಬೋಧನೇತರ ಕೆಲಸಗಳ ಹೊರೆಯಿಂದ ಬೆಸತ್ತಿರುವ ಶಿಕ್ಷಕರಿಗೆ ಇದೀಗ ಬೀದಿ ನಾಯಿಗಳ ನಿಯಂತ್ರಣದ ಜವಾಬ್ದಾರಿ ನೀಡಿರುವ ಸರ್ಕಾರದ ಕ್ರಮಕ್ಕೆ ವಿಧಾನ…

ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಣೆ: ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶಿತ ಅಧ್ಯಕ್ಷರುಗಳ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.…