Sat. Jun 6th, 2026

ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮೆಡಿಕಲ್ ಕಾಲೇಜು ಸ್ಥಾಪನೆ ಚುನಾವಣೆಗಾಗಿಯಲ್ಲ, ಜನರ ಅಭಿವೃದ್ಧಿಗಾಗಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: “ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದ ಸ್ಥಾಪನೆ ಮತ್ತು ಅಭಿವೃದ್ಧಿ ಕಾಮಗಾರಿಗಳು ಉಪಚುನಾವಣೆಯ ಕಾರಣಕ್ಕಾಗಿ ನಡೆಯುತ್ತಿಲ್ಲ. ಇದು ಜನರ ಅಗತ್ಯತೆ ಮತ್ತು ಬಜೆಟ್‌ನಲ್ಲಿ ನೀಡಿದ…

ಶಾಸಕಾಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ: ಅಧಿವೇಶನಕ್ಕೆ ಗೈರಾದ್ರೆ ಹುಷಾರ್!

ಬೆಂಗಳೂರು: ಬಜೆಟ್ ಅಧಿವೇಶನಕ್ಕೆ ಗೈರಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಅಧಿವೇಶನದ ಅವಧಿಯಲ್ಲಿ ಸದನದಲ್ಲಿ ಕಡ್ಡಾಯವಾಗಿ…

ಸಿಲಿಂಡರ್ ಬೆಲೆ ಏರಿಕೆ ಸಾಮಾನ್ಯ ಜನರಿಗೆ ಹೊರೆ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರವು ವಾಣಿಜ್ಯ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಏರಿಕೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ…

ಮಕ್ಕಳ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಹನೂರು ಭಾಗಕ್ಕೆ ₹490 ಕೋಟಿ ವೆಚ್ಚದ ನೀರಾವರಿ ಯೋಜನೆ ಘೋಷಣೆ

ಚಾಮರಾಜನಗರ: ಸಣ್ಣ ಮಕ್ಕಳ ಕಳಕಳಿಯ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ ಸಮಸ್ಯೆ ನೀಗಿಸಲು ಬರೋಬ್ಬರಿ 490…

ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ: ಎಲ್‌ಪಿಜಿ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ರಾಜೀನಾಮೆಗೆ ಆಗ್ರಹ

ಬೆಂಗಳೂರು: ದೇಶದಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರವು ಹಣದುಬ್ಬರದಿಂದ ತತ್ತರಿಸಿರುವ…

ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಪಕ್ಷದ ಹೈಕಮಾಂಡ್ ಸೂಚನೆ…

ಕೇಂದ್ರದ ಅಸಹಕಾರದ ನಡುವೆಯೂ ರಾಜ್ಯದ ಪ್ರಗತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026-27ನೇ ಸಾಲಿನ ಆಯವ್ಯಯವು ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ ವಿತ್ತೀಯ ಶಿಸ್ತನ್ನು ಕಾಪಾಡಿಕೊಂಡಿದೆ. ಕೇಂದ್ರದ ತೆರಿಗೆ ನೀತಿಗಳಿಂದ ರಾಜ್ಯಕ್ಕೆ ಆರ್ಥಿಕ ಹಿನ್ನಡೆಯಾಗುತ್ತಿದ್ದರೂ,…

ಅಭಿವೃದ್ಧಿ, ಜನಕಲ್ಯಾಣದ ‘ಸಮತೋಲಿತ’ ಬಜೆಟ್: 56 ಸಾವಿರ ಹುದ್ದೆಗಳ ನೇಮಕಾತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ರಾಜ್ಯದ 2026-27ನೇ ಸಾಲಿನ ಬೃಹತ್ ಆಯವ್ಯಯವನ್ನು ಮಂಡಿಸಿದರು. ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ,…

ಒಕ್ಕೂಟ ವ್ಯವಸ್ಥೆಯು ‘ಬಲವಂತದ ಫೆಡರಲಿಸಂ’ ಆಗಬಾರದು: ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಗಳ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಗಂಭೀರ ಮರುಚಿಂತನೆ ನಡೆಯಬೇಕೆಂದು ಒತ್ತಾಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ನಿಟ್ಟಿನಲ್ಲಿ…