ಬೆಳ್ಳಿತೆರೆಯ ಮೇಲೆ ಮತ್ತೆ ಅಪ್ಪು ಅಬ್ಬರ: ‘ಆಕಾಶ್’ ನೋಡಿ ಭಾವುಕರಾದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಎವರ್‌ಗ್ರೀನ್ ಹಿಟ್ ಸಿನಿಮಾ ‘ಆಕಾಶ್’ ಮರುಬಿಡುಗಡೆಯಾಗಿದ್ದು, ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ವಿಶೇಷ ಸಂದರ್ಭದಲ್ಲಿ…
