‘ಜಿಲ್ಲೆ ಹೆಸರು ಬದಲಾವಣೆಯಿಂದ ಅಭಿವೃದ್ಧಿ ಸಾಧ್ಯವಿಲ್ಲ’: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ
ಬೆಂಗಳೂರು: “ರಾಜ್ಯದ ವಿವಿಧ ಜಿಲ್ಲೆಗಳಿಗೆ ‘ಬೆಂಗಳೂರು’ ಹೆಸರನ್ನು ಜೋಡಿಸುವುದರಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲದ…
