ಕೆ.ಆರ್. ಮಾರುಕಟ್ಟೆಗೆ ಹೈಟೆಕ್ ಕಾಯಕ: ಒಂದು ವಾರದಲ್ಲಿ ಸಮಗ್ರ ಕ್ರಿಯಾ ಯೋಜನೆಗೆ ಆಯುಕ್ತರ ಗಡುವು
ಬೆಂಗಳೂರು: ರಾಜಧಾನಿಯ ಹೃದಯಭಾಗದ ಐತಿಹಾಸಿಕ ಕೆ.ಆರ್. ಮಾರುಕಟ್ಟೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಿಸಲು ಬಿಬಿಎಂಪಿ ಸಜ್ಜಾಗಿದೆ. ಮಾರುಕಟ್ಟೆಯ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಂದು ವಾರದೊಳಗೆ ಸಮಗ್ರ…
