ಡಿಕೆಶಿ ಕ್ಯಾಬಿನೆಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಪಟ್ಟ? ಡಿಸಿಎಂ ರೇಸ್‌ನಲ್ಲಿ ಯಾರಿದ್ದಾರೆ?
ಬೆಂಗಳೂರು/ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮಹತ್ವದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದೆ. ಇದರ ಬೆನ್ನಲ್ಲೇ ರಾಜ್ಯ…
