Sat. Jun 6th, 2026

ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Share this with Friends

ಬೆಂಗಳೂರು,ಮೇ.2: ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.

ನಿರೀಕ್ಷಣಾ ಜಾಮೀನು ಕೋರಿ ವಕೀಲರ ಮೂಲಕ ಮಧ್ಯಾಹ್ನ ಹೆಚ್.ಡಿ.ರೇaವಣ್ಣ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿ ಕೋರ್ಟ್, ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ ನೀಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.


Share this with Friends

Related Post