ವಸತಿ ಶಾಲೆಗಳಲ್ಲಿ ಘೋಷವಾಕ್ಯ ಯಥಾಸ್ಥಿತಿಗೆ ಸೂಚನೆ

Share this with Friendsಬೆಂಗಳೂರು: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ತೀವ್ರ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಘೋಷವಾಕ್ಯ ಯಥಾಸ್ಥಿತಿಯಲ್ಲಿಡುವಂತೆ ಸೂಚನೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕರ್ಯದರ್ಶಿ ಮಣಿವಣ್ಣನ್ ಅವರ ಆದೇಶದ ಹಿನ್ನೆಲೆಯಲ್ಲಿ ವಸತಿ ಶಾಲೆಗಳ ಘೋಷವಾಕ್ಯವನ್ನು ‘ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಿಸಲಾಗಿತ್ತು. ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನೇ ಬದಲಾವಣೆ ಮಾಡಿದ್ದ ಇಲಾಖೆಯ … Continue reading ವಸತಿ ಶಾಲೆಗಳಲ್ಲಿ ಘೋಷವಾಕ್ಯ ಯಥಾಸ್ಥಿತಿಗೆ ಸೂಚನೆ