ಜೈಲಿನಲ್ಲಿ ಸಹ ಕೈದಿಗಳ ಸೆಳೆದು ಉಗ್ರ ಚಟುವಟಿಕೆಗೆ ಬಳಕೆ:ಎನ್ ಐ ಎ ದಾಳಿ

Share this with Friends ನವದೆಹಲಿ,ಮಾ.5: ಜೈಲಿನಲ್ಲಿ ಸಹ ಕೈದಿಗಳ ಪ್ರೇರೇಪಿಸಿ ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಕರ್ನಾಟಕ ಸೇರಿದಂತೆ ದೇಶದ 17 ಕಡೆ ದಾಳಿ ನಡೆಸಿದೆ. ಕಳೆದ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳ ಜೊತೆ ಜೈಲಿನಲ್ಲಿದ್ದ ಉಗ್ರ ಟಿ.ನಾಸೀರ್ ಸಂಪರ್ಕ ಬೆಳೆಸಿದ್ದ ವಿಚಾರ ತನಿಖೆಯಿಂದ … Continue reading ಜೈಲಿನಲ್ಲಿ ಸಹ ಕೈದಿಗಳ ಸೆಳೆದು ಉಗ್ರ ಚಟುವಟಿಕೆಗೆ ಬಳಕೆ:ಎನ್ ಐ ಎ ದಾಳಿ