Fri. Mar 6th, 2026

ಕಲ್ಯಾಣ ವೆಂಕಟರಮಣ ಸ್ವಾಮಿ ದರ್ಶನ ಪಡೆದ ವಿಜಯೇಂದ್ರ

Share this with Friends

ಮೈಸೂರು, ಆ.10: ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆಯಲ್ಲಿ ರಾಜಕುಮಾರ್ ರಸ್ತೆ ಕಲ್ಯಾಣಗಿರಿಯಲ್ಲಿರುವ ಶ್ರೀ ಕಲ್ಯಾಣ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಕಲ್ಯಾಣ ಲಕ್ಷ್ಮಿ ವೆಂಕಟರಮಣ ಸ್ವಾಮಿ ದರ್ಶನ ಪಡೆದರು.

ದೇವಸ್ಥಾನದ ಸಂಸ್ಥಾಪಕರೂ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್. ಜಿ ಗಿರಿಧರ್ ಅವರು ವಿಜಯೇಂದ್ರ ಅವರನ್ನು ಗೌರವಿಸಿ ದೇವಸ್ಥಾನದ ಇತಿಹಾಸ ವಿವರಿಸಿದರು.


Share this with Friends

Related Post